Thursday, August 18, 2022

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

Follow Us

newsics.com

ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.

ಈ ಹಿಂದೆ 19 ಕಿಲೋ ತೂಕದ ಎಲ್ ಪಿ ಜಿ ಸಿಲಿಂಡರ್ ದರ 2219 ರೂಪಾಯಿಗಳಾಗಿತ್ತು. ಇದೀಗ  ದೆಹಲಿಯಲ್ಲಿ 2021 ರೂಪಾಯಿಗೆ ಸಿಲಿಂಡರ್ ದೊರೆಯಲಿದೆ.

ಹೊಟೇಲ್ ಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ಬಳಸಲಾಗುತ್ತಿದೆ.

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!