Thursday, December 9, 2021

ಲಕ್ನೋ ವಿಶ್ವವಿದ್ಯಾನಿಲಯದಿಂದ ಗರ್ಭ ಸಂಸ್ಕಾರ ಕೋರ್ಸ್ ಆರಂಭ

Follow Us

ಲಕ್ನೋ: ದೇಶದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ವಿದ್ಯಾನಿಲಯವೊಂದು ಗರ್ಭ ಸಂಸ್ಕಾರದ ಕೋರ್ಸ್ ನ್ನು ಆರಂಭಿಸಲು  ನಿರ್ಧರಿಸಿದೆ. ಉತ್ತರ ಪ್ರದೇಶದ ಲಕ್ನೋ ವಿಶ್ವ ವಿದ್ಯಾನಿಲಯ  ಈ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದೆ. ಗರ್ಭ ಸಂಸ್ಕಾರದಲ್ಲಿ  ಸರ್ಟಿಫಿಕೇಟ್ ಮತ್ತು ಡಿಪ್ಲೊಮ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗರ್ಭಿಣಿ ಮಹಿಳೆಯರು ಯಾವುದೆಲ್ಲ ಮುಂಜಾಗ್ರತೆ ವಹಿಸಿಕೊಳ್ಳಬೇಕು, ಯಾವ  ವಾತಾವರಣದಲ್ಲಿ  ಅವರು ಕಾಲ ಕಳೆಯ ಬೇಕು ಮತ್ತು ಮಗುವಿಗೆ ಗರ್ಭಾವಸ್ಥೆಯಲ್ಲಿದ್ದಾಗಲೇ ಉತ್ತಮ ಸಂಸ್ಕಾರ ಹೇಗೆ ನೀಡಬಹುದು ಎಂಬ ಬಗ್ಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!