Saturday, November 26, 2022

ಖ್ಯಾತ ಮಲಯಾಳಂ ಕವಿ, ಗೀತರಚನೆಕಾರ ಪೂವಾಚಲ್ ಖಾದರ್ ನಿಧನ

Follow Us

newsics.com
ತಿರುವನಂತಪುರಂ: ಮಲಯಾಳಂನ ಖ್ಯಾತ ಕವಿ, ಗೀತರಚನೆಕಾರ ಪೂವಾಚಲ್ ಖಾದರ್ (73) ಮಂಗಳವಾರ (ಜೂ 22) ನಿಧನರಾದರು.
ಕೊರೋನಾ ಸೋಂಕು ದೃಢಪಟ್ಟು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು.
1972ರಲ್ಲಿ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಪೂವಾಚಲ್‌ ಖಾದರ್‌ ಅವರು ಐದು ದಶಕಗಳಲ್ಲಿ 400ಕ್ಕೂ ಹೆಚ್ಚು ಚಲನಚಿತ್ರಗಳಿಗೆ ಸುಮಾರು 1500 ಗೀತೆಗಳನ್ನು ರಚಿಸಿದ್ದಾರೆ.

 

ರಾಜ್ಯದಲ್ಲಿ ಶೀಘ್ರ ಶಾಲೆ ಆರಂಭ ಇಲ್ಲ: ಸಿಎಂ ಮುನ್ಸೂಚನೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!