Saturday, November 27, 2021

ಮಧ್ಯಪ್ರದೇಶದಲ್ಲಿ ಮನೆ ಬಾಗಿಲಿಗೆ ಮದ್ಯ

Follow Us

ಭೋಪಾಲ್:  ಮಧ್ಯಪ್ರದೇಶ ಸರ್ಕಾರ ನೂತನ ಅಬಕಾರಿ ನೀತಿ ಜಾರಿಗೆ ತಂದಿದೆ. ಇದರ ಅನ್ವಯ ಆನ್ ಲೈನ್ ನಲ್ಲಿ ಮದ್ಯ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಮನೆ ಬಾಗಿಲಿಗೆ ಮದ್ಯ ಪೂರೈಸುವ ನೀತಿ ಇದಾಗಿದ್ದು, ರಾಜ್ಯ ಸರ್ಕಾರ ಆದಾಯ ಹೆಚ್ಚಳದ ನಿರೀಕ್ಷೆಯಲ್ಲಿದೆ. ಪ್ರತಿಪಕ್ಷ ಬಿಜೆಪಿ, ಈ ಬೆಳವಣಿಗೆಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಇದರಿಂದಾಗಿ ಮದ್ಯಪಾನಿಗಳ ಸಂಖ್ಯೆ ಹೆಚ್ಚಾಗಲಿದೆ ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!