Monday, October 2, 2023

ನಾಯಿ, ಜಾನುವಾರುಗಳ ನೋಂದಣಿಗೆ ಸೂಚಿಸಿದ ಮಹಾನಗರ ಪಾಲಿಕೆ

Follow Us

newsics.com

ಮಧುರೈ: ತಮಿಳುನಾಡಿನ ಮಧುರೈ ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ ನಾಗರಿಕರು, ಮನೆಯಲ್ಲಿ ಇರುವ ಸಾಕು ಪ್ರಾಣಿಗಳನ್ನು ಮಹಾನಗರ ಪಾಲಿಕೆ ಕಚೇರಿಯಲ್ಲಿ ನೋಂದಾಯಿಸುವಂತೆ ಸೂಚಿಸಿದೆ.

ನಾಯಿ, ದನ , ಎಮ್ಮೆ,  ಕುದುರೆ ಹೀಗೆ ಮನೆಯಲ್ಲಿ ಸಾಕುತ್ತಿರುವ ಎಲ್ಲ ಪ್ರಾಣಿಗಳ ಬಗ್ಗೆ  ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇದಕ್ಕಾಗಿ 10 ರೂಪಾಯಿ ಶುಲ್ಕ ವಿಧಿಸಲಾಗಿದೆ.

ನಗರರದಲ್ಲಿ ಹೆಚ್ಚುತ್ತಿರುವ ಬೀಡಾಡಿ  ಜಾನುವಾರುಗಳ ಉಪಟಳ ನಿಯಂತ್ರಿಸಲು ಈ ಕ್ರಮ ಕೈಗೊಂಡಿರುವುದಾಗಿ ಮಹಾನಗರ ಪಾಲಿಕೆ ಹೇಳಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ ಅಲೇಮಾಡ ನಾಣಯ್ಯ ಅವರು ಶ್ರೀನಿವಾಸ್ ಎಂಬುವರ...
- Advertisement -
error: Content is protected !!