Saturday, November 27, 2021

ಎಲ್ಲರ ದೃಷ್ಟಿ ಜೂನಿಯರ್ ಸಿಂಧ್ಯಾ ಮೇಲೆ

Follow Us

ಭೋಪಾಲ್:  ಮಧ್ಯಪ್ರದೇಶದಲ್ಲಿನ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ನ ನಿದ್ದೆಗೆಡಿಸಿದೆ. ಬಿಕ್ಕಟ್ಟಿನ ಸೂತ್ರಧಾರ ಎಂದೇ ಬಿಂಬಿತರಾಗಿರುವ ಜ್ಯೋತಿರಾದಿತ್ಯ  ಸಿಂಧ್ಯಾಅವರ ಮುಂದಿನ ನಡೆ ಏನು ಎಂಬುದೇ ಇದೀಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಕಾಂಗ್ರೆಸ್ ಶಾಸಕಾಂಗ ಸಭೆಯ ಬೆನ್ನ ಹಿಂದೆಯೇ, ಸಿಂಧ್ಯಾ ಕೂಡ ಪತ್ರಿಕಾಗೋಷ್ಟಿ ಕರೆದಿದ್ದು, ತಮ್ಮ  ನಿಲುವು ಸ್ಪಷ್ಟಪಡಿಸುವ ಸಾಧ್ಯತೆಗಳಿವೆ. ಬಂಡಾಯ ಎದ್ದಿರುವ ಕಾಂಗ್ರೆಸ್ ಶಾಸಕರು  ಸಿಂಧ್ಯಾ ಬೆಂಬಲಿಗರಾಗಿರುವ ಹಿನ್ನೆಲೆಯಲ್ಲಿ ಈ ಪತ್ರಿಕಾಗೋಷ್ಟಿ ಮಹತ್ವ ಪಡೆದುಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!