ಮುಂಬೈ: ಮಹಾರಾಷ್ಟ್ರದ ಕಾಲೇಜುಗಳಲ್ಲಿ ಫೆ. 19ರಿಂದ ರಾಷ್ಟ್ರಗೀತೆ ಗಾಯನ ಕಡ್ಡಾಯವಾಗಲಿದೆ.
ಈ ಕುರಿತು ಅಲ್ಲಿನ
ಸರ್ಕಾರ ಹೇಳಿಕೆ ನೀಡಿದೆ. ಯುವಜನತೆಯಲ್ಲಿ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಈ ನಿಯಮ ಜಾರಿಗೆ ತರಲಾಗುವುದು
ಎಂದು ಅಲ್ಲಿನ ಸಚಿವ ಉದಯ್ ಸಾಮಂತ್ ಮಾಹಿತಿ ನೀಡಿದ್ದಾರೆ.
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ ದೆಹಲಿಯಲ್ಲಿ ವರ್ಚುವಲ್ ಕಾನ್ಫರೆನ್ಸ್ ಮೂಲಕ ಆಟಿಕೆ...
newsics.com ನವದೆಹಲಿ: ಬಿಎಸ್6 ಮಾದರಿಯ ರಾಯಲ್ ಎನ್ಫೀಲ್ಡ್ ಬುಲೆಟ್ 350 ಬೈಕ್ ನ ಬೆಲೆ ಹೆಚ್ಚಳವಾಗಿದೆ.ಬೇಸಿಕ್ ಮಾದರಿಯ ಬುಲೆಟ್'ನ ಎಕ್ಸ್ ಶೋರೂಂ ಬೆಲೆ ಈಗ 1.30 ಲಕ್ಷಕ್ಕೆ ಏರಿಕೆಯಾಗಿದೆ. 350...
newsics.com ನವದೆಹಲಿ: ಲಗೇಜ್ ಇಲ್ಲದ ಅಥವಾ ಕಡಿಮೆ ಲಗೇಜ್ ಹೊಂದಿದ ಪ್ರಯಾಣಿಕರಿಗೆ ದೇಶೀಯ ವಿಮಾನ ಪ್ರಯಾಣದಲ್ಲಿ ರಿಯಾಯಿತಿ ಸಿಗಲಿದೆ.ಈಗಾಗಲೇ ಈ ನಿಟ್ಟಿನಲ್ಲಿ ವಿಮಾನಯಾನ ನಿರ್ದೇಶನಾಲಯ ಅನುಮತಿ ನೀಡಿದೆ. ಲಗೇಜ್ ಇಲ್ಲದ...
Newsics.com
ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ.
ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...
newsics.com
ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
newsics.com
ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಮತ್ತೊಮ್ಮೆ ದುರಂತ ಸಂಭವಿಸಿದೆ.ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ
ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ...
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಪ್ರತಾಪ ನಗರದಲ್ಲಿರುವ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.
ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ನಿರತವಾಗಿವೆ
ವಿದ್ಯುತ್...
newsics.comಮುಂಬೈ: ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿ ಅವರ ದಕ್ಷಿಣ ಮುಂಬೈ ನಿವಾಸದ ಬಳಿ ಗುರುವಾರ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೈಗೆತ್ತಿಕೊಂಡಿದೆ.ಸ್ಫೋಟಕಗಳಿದ್ದ ಈ...
newsics.com
ನೈಜಿರಿಯಾ: ವಾಯುವ್ಯ ನೈಜೀರಿಯಾದ ಬೋರ್ಡಿಂಗ್ ಶಾಲೆಯಿಂದ ಬಂದೂಕುಧಾರಿಗಳು 317 ಬಾಲಕಿಯರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೈಜಿರಿಯಾದ ಜಮ್ಫರಾ ರಾಜ್ಯದ ಜಂಗೆಬೆ ಎಂಬ ಸರ್ಕಾರಿ ಬಾಲಕಿಯರ ಮಾಧ್ಯಮಿಕ ಶಾಲೆಗೆ ಶಸ್ತ್ರಸಜ್ಜಿತ ಉಗ್ರರು ನುಗ್ಗಿ 317...
newsics.com
ವಿಜಯಪುರ: ಸದ್ಯಕ್ಕೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ವಿಜಯನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ, ಕರ್ನಾಟಕ ರಾಜ್ಯ...