Monday, November 29, 2021

ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆ

Follow Us

ಮುಂಬೈ:  ಮಹಾರಾಷ್ಟ್ರದಲ್ಲಿ ಮತ್ತೆ 10 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 74ಕ್ಕೆ ಏರಿದೆ. ದೇಶದಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ಪತ್ತೆ ಮಹಾರಾಷ್ಟ್ರದಲ್ಲಿ  ವರದಿಯಾಗಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಗೆ ಮುಂಬೈ ಮಹಾನಗರದ ಜನರು ಅಭೂತ  ಪೂರ್ವ ಬೆಂಬಲ ಘೋಷಿಸಿದ್ದಾರೆ.  ರಜಾ ದಿನಗಳಲ್ಲಿ ಜನರಿಂದ ತುಂಬಿ ತುಳುಕುತ್ತಿದ್ದ ಜುಹೂ ಬೀಜ್  ಇಂದು ನಿರ್ಜನವಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!