Wednesday, September 28, 2022

ಮಹಾರಾಷ್ಟ್ರ: ನ.5ರಿಂದ ಚಿತ್ರಮಂದಿರಗಳು ಓಪನ್

Follow Us

NEWSICS.COM

ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ನವೆಂಬರ್ 5ರಿಂದ ಅಂದರೆ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
ಆದರೆ ಶೇ.50ರಷ್ಟು ಮಂದಿಗೆ ಮಾತ್ರ ಪ್ರವೇಶ ಮತ್ತು ಯಾವುದೇ ಆಹಾರ ಪದಾರ್ಥಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ ಎಂದು ತಿಳಿಸಲಾಗಿದೆ.

ಕಂಟೈನ್ಮೆಂಟ್ ಜೋನ್ ಪ್ರದೇಶಗಳಿಂದ ದೂರವಿರುವ ಒಳಾಂಗಣ, ಸ್ವಿಮ್ಮಿಂಗ್ ಪೂಲ್, ಯೋಗ ಕೇಂದ್ರಗಳನ್ನು ನಾಳೆಯಿಂದ ತೆರೆಯಬಹುದಾಗಿದೆ.
ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶಿಸಲಾಗಿದೆ
ಒಟ್ಟಿನಲ್ಲಿ ಲಾಕ್ ಡೌನ್ ನಿಂದ ಮುಚ್ಚಿದ್ದ ಚಿತ್ರಮಂದಿಗಳು ಕಾರ್ಯ ಪ್ರಾರಂಭಿಸಲು ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಕೊರೋನಾ ಮೂರನೇ ಅಲೆ !

ಮತ್ತಷ್ಟು ಸುದ್ದಿಗಳು

vertical

Latest News

ಪಿಎಫ್ಐ ಸಂಘಟನೆ ಮೇಲೆ ನಿಷೇಧ: ಬೆಂಗಳೂರು ಸಹಿತ ರಾಜ್ಯದಲ್ಲಿ ಹೈ ಅಲರ್ಟ್

newsics.com ಬೆಂಗಳೂರು:  ದೇಶದಲ್ಲಿ ಪಿಎಫ್ಐ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ  ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಸೂದ್...

ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

newsics.com ಮಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಸುಳ್ಯ ತಾಲೂಕು ಉಬರಡ್ಕ ಮಿತ್ತೂರು ನಿವಾಸಿ ತೀರ್ಥಪ್ರಸಾದ್ ಆರೋಪಿ. ವಾಟ್ಸಾಪ್ ಗ್ರೂಪ್ ನಲ್ಲಿ...

ದೇಶದಲ್ಲಿ ಪಿಎಫ್ಐ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

newsics.com ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಮೇಲೆ ನಿಷೇಧ ಹೇರಿದೆ. ಐದು ವರ್ಷಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಗೃಹ ಸಚಿವಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಪಿಎಫ್ಐ ಮತ್ತು ಅದರ ಎಲ್ಲ...
- Advertisement -
error: Content is protected !!