ಮಹಾರಾಷ್ಟ್ರ: ನ.5ರಿಂದ ಚಿತ್ರಮಂದಿರಗಳು ಓಪನ್

NEWSICS.COM ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ನವೆಂಬರ್ 5ರಿಂದ ಅಂದರೆ ನಾಳೆಯಿಂದ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಶೇ.50ರಷ್ಟು ಮಂದಿಗೆ ಮಾತ್ರ ಪ್ರವೇಶ ಮತ್ತು ಯಾವುದೇ ಆಹಾರ ಪದಾರ್ಥಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ ಎಂದು ತಿಳಿಸಲಾಗಿದೆ. ಕಂಟೈನ್ಮೆಂಟ್ ಜೋನ್ ಪ್ರದೇಶಗಳಿಂದ ದೂರವಿರುವ ಒಳಾಂಗಣ, ಸ್ವಿಮ್ಮಿಂಗ್ ಪೂಲ್, ಯೋಗ ಕೇಂದ್ರಗಳನ್ನು ನಾಳೆಯಿಂದ ತೆರೆಯಬಹುದಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆದೇಶಿಸಲಾಗಿದೆ ಒಟ್ಟಿನಲ್ಲಿ ಲಾಕ್ ಡೌನ್ ನಿಂದ ಮುಚ್ಚಿದ್ದ ಚಿತ್ರಮಂದಿಗಳು ಕಾರ್ಯ ಪ್ರಾರಂಭಿಸಲು ಸಿದ್ಧತೆ ನಡೆಸಿದೆ. … Continue reading ಮಹಾರಾಷ್ಟ್ರ: ನ.5ರಿಂದ ಚಿತ್ರಮಂದಿರಗಳು ಓಪನ್