Wednesday, November 30, 2022

ಕುದುರೆ ಜತೆ ರೇಸ್’ಗಿಳಿದ ಧೋನಿ

Follow Us

newsics.com
ಜಾರ್ಖಂಡ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕುದುರೆಯೊಂದಿಗೆ ಓಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಧೋನಿ ರಾಂಚಿಯ ತಮ್ಮ ಫಾರ್ಮ್ ಹೌಸ್‍ನಲ್ಲಿ ಕುಟುಂಬದೊಂದಿಗೆ ಕಾಲಕಳೆಯುತ್ತಿದ್ದಾರೆ. ಈ ವೇಳೆ ಫಿಟ್’ನೆಸ್ ಗೆಂದು ಕುದುರೆಯ ಜತೆ ರೇಸ್ ಗೆ ಇಳಿದಿದ್ದಾರೆ. ಇದರ ವಿಡಿಯೋವನ್ನು ಧೋನಿ ಪತ್ನಿ ಸಾಕ್ಷಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೆಲವು ದಿನಗಳ ಹಿಂದೆ ಧೋನಿ ಚೇತಕ್ ಹಾಗೂ ಲಿಲ್ಲಿ ಎಂಬ ಹೆಸರಿನ ಎರಡು ಕುದುರೆಗಳನ್ನು ಖರೀದಿಸಿದ್ದರು. ಕ್ರಿಕೆಟ್ ಆಡುವಾಗ ಬಾಲ್ ಗಾಗಿ ಓಡುತ್ತಿದ್ದ ಮಾಹಿ ಈಗ ಕುದುರೆಗಳೊಂದಿಗೆ ಓಡುತ್ತಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಹದ್ದೂರ್’ ನಿರ್ದೇಶಕ ಚೇತನ್

 

 

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!