Saturday, November 26, 2022

ಚಪ್ಪಲಿ ಗೋದಾಮಿನಲ್ಲಿ ಬೆಂಕಿ ಅನಾಹುತ: ಆರು ಮಂದಿ ನಾಪತ್ತೆ

Follow Us

newsics.com

ನವದೆಹಲಿ: ರಾಜಧಾನಿ ದೆಹಲಿಯ ಉದ್ಯೋಗ ನಗರದಲ್ಲಿ ಭೀಕರ ಅಗ್ನಿ ಆಕಸ್ಮಿಕ ಸಂಭವಿಸಿದೆ. ಶೂ ಗೋದಾಮಿಗೆ ಬೆಂಕಿ ಬಿದ್ದು ವ್ಯಾಪಕ ನಷ್ಟ ಉಂಟಾಗಿದೆ.

ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. 32ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ,

ಆ್ಯಂಬುಲೆನ್ಸ್ ಗಳನ್ನು ಸಜ್ಜುಗೊಳಿಸಲಾಗಿದೆ. ಬೆಂಕಿ ಅನಾಹುತದ ಕಾರಣ ತಿಳಿದು ಬಂದಿಲ್ಲ.

ಮುಂಜಾನೆ 8.30ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!