Saturday, December 2, 2023

ಸೂರತ್ ನಲ್ಲಿ ಭೀಕರ ಅಗ್ನಿ ಅನಾಹುತ: 50ಕ್ಕೂ ಹೆಚ್ಚು ಅಗ್ನಿಶಾಮಕ ದಳ ಕಾರ್ಯಾಚರಣೆ

Follow Us

ಸೂರತ್:  ರಘುವೀರ ಟೆಕ್ಸ್ ಟೈಲ್ ಮಾರುಕಟ್ಟೆಯಲ್ಲಿ  ಭೀಕರ ಅಗ್ನಿ ಅನಾಹುತ ಸಂಭವಿಸಿದೆ. 10 ಮಹಡಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಬೆಂಕಿ ಆಕಸ್ಮಿಕಕ್ಕೆ ಕಾರಣ ತಿಳಿದು ಬಂದಿಲ್ಲ.  ಹಿರಿಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಬೆಂಕಿ ಇತರ ಪ್ರದೇಶಗಳಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!