Saturday, April 17, 2021

ಮಲಯಾಳಂ ನಿರ್ದೇಶಕ ಸಚ್ಚಿ ಇನ್ನಿಲ್ಲ

ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ಸಚ್ಚಿ ಎಂದೇ ಕರೆಸಿಕೊಳ್ಳುತ್ತಿದ್ದ ಪ್ರತಿಭಾನ್ವಿತ ಬರಹಗಾರ, ನಿರ್ದೇಶಕ ಕೆ.ಆರ್. ಸಚ್ಚಿದಾನಂದನ್ (48) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಈ ವಿಷಯವನ್ನು ತ್ರಿಶ್ಯೂರ್’ನ ಜುಬ್ಲೀ ಮಿಷನ್ ಆಸ್ಪತ್ರೆಯ ಮೂಲಗಳು ದೃಢಪಡಿಸಿವೆ. ಉಸಿರಾಟದ ತೊಂದರೆಯಿಂದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದ ಸಚ್ಚಿದಾನಂದನ್ ಅವರು ಕಳೆದ ಎರಡು ದಿನಗಳಿಂದ ಕೃತಕ ಉಸಿರಾಟದಲ್ಲಿದ್ದರು. ಆದರೆ ಗುರುವಾರ ರಾತ್ರಿ ಹೃದಯಾಘಾತ ಹಾಗೂ ಮಿದುಳಿಗೆ ಆಮ್ಲಜನಕ ಸರಬರಾಜು ಕೊರತೆ ಸಮಸ್ಯೆ ಕಾಣಿಸಿಕೊಂಡು ಕೊನೆಯುಸಿರೆಳೆದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!