newsics.com
ಮಹಿಳಾ ನಿರೂಪಕರಿಗೆ ಕೆಲಸದ ಸ್ಥಳದಲ್ಲಿ ತಮ್ಮ ಮುಖವನ್ನು ಮುಚ್ಚಿಕೊಳ್ಳಬೇಕು ಎಂದು ತಾಲಿಬಾನ್ ಹೊರಡಿಸಿರುವ ಆದೇಶವನ್ನು ವಿರೋಧಿಸಿರುವ ಅಫ್ಘಾನಿಸ್ತಾನದ ಪುರುಷ ಸುದ್ದಿ ವಾಚಕರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಆರಂಭಿಸಿದ್ದಾರೆ.
ಅಭಿಯಾನದ ಭಾಗವಾಗಿ ಪುರುಷ ನಿರೂಪಕರು ಸುದ್ದಿ ವಾಚನ ಸಂದರ್ಭದಲ್ಲಿ ಫೇಸ್ ಮಾಸ್ಕ್ ಧರಿಸಿದ್ದಾರೆ. #FreeHerFace.fted ಎಂಬ ಹ್ಯಾಶ್ಟ್ಯಾಗ್ನ ಅಡಿಯಲ್ಲಿ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ವಿದ್ಯಾರ್ಥಿಯಿಂದ ಗುಂಡಿನ ದಾಳಿ: 18 ಶಾಲಾ ಮಕ್ಕಳು, ಓರ್ವ ಶಿಕ್ಷಕ ಸೇರಿ 21 ಮಂದಿ ಸಾವು, ಬಂದೂಕುಧಾರಿಯ ಹತ್ಯೆ