Thursday, August 18, 2022

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

Follow Us

newsics.com

ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್ ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ  ಗಂಡನ ಗೂಂಡಾಗಳು ತನ್ನನ್ನು ತಡೆದರು ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ  ಪೊಲೀಸರು ಉದ್ಯಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

 

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!