Wednesday, November 30, 2022

ಉಗ್ರ ಸಂಘಟನೆಗೆ ಯುವಕರನ್ನು ನೇಮಿಸುತ್ತಿದ್ದ ವ್ಯಕ್ತಿಗೆ ಕಠಿಣ ಶಿಕ್ಷೆ, ದಂಡ

Follow Us

newsics.com

ತಿರುವನಂತಪುರಂ: ಉಗ್ರ ಸಂಘಟನೆಗೆ ಯುವಕರನ್ನು ನೇಮಿಸುತ್ತಿದ್ದ ವ್ಯಕ್ತಿಗೆ ರಾಷ್ಟ್ರೀಯ ತನಿಖಾ ದಳ ವಿಶೇಷ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ  ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

ವಂದೂರು ಪೊಲೀಸ್ ಠಾಣೆಯಲ್ಲಿ ಶೈಬು ನಿಹಾರ್ ವಿರುದ್ಧ 2017ರ ನವೆಂಬರ್ 6ರಲ್ಲಿ ಪ್ರಕರಣ ದಾಖಲಾಗಿತ್ತು. 2015 ಹಾಗೂ 2017ರಲ್ಲಿ 7 ಜನ ಐಸಿಸ್ ಸಂಘಟನೆ ಸೇರುವಲ್ಲಿ ಈತನ ಪಾತ್ರ ಇರುವುದು ಬಹಿರಂಗವಾದ ಬಳಿಕ ಈ ಪ್ರಕರಣ ದಾಖಲಿಸಲಾಗಿತ್ತು.

ಘಟನೆಗೆ ಸಂಬಂಧಿಸಿ ತನಿಖೆ ನಡೆಸಲು 2018ರ ಮೇನಲ್ಲಿ ಗೃಹ ಸಚಿವಾಲಯವು ಎನ್‍ಐಗೆ ಸೂಚಿಸಿತ್ತು. ಪ್ರಕರಣ ದಾಖಲಾದ ಬಳಿಕ 6 ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

ವಂಡೂರ್ ಇಸ್ಲಾಮಿಕ್ ಸ್ಟೇಟ್ ನೇಮಕಾತಿ ಪ್ರಕರಣದಲ್ಲಿ ಕೇರಳದ ಕೋಝಿಕೋಡ್‍ನ ಕೊಡುವಳ್ಳಿ ಮೂಲದ ಶೈಬು ನಿಹಾರ್‌ನನ್ನು ಕೊಚ್ಚಿಯ ವಿಶೇಷ ಎನ್‍ಐಎ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದೆ.

RTI ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ! ಕಾರಣವೇನು ಗೊತ್ತಾ?

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!