Tuesday, October 4, 2022

ಯುಪಿ ಸಿಎಂ ಯೋಗಿಗೆ ನಿತ್ಯ ಪೂಜೆ!

Follow Us

newsics.com

ಅಯೋಧ್ಯೆ; ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮೂರ್ತಿಗೆ ನಿತ್ಯ ಪೂಜೆ ಮಾಡಲಾಗುತ್ತಿದೆ.

ಭರತಕುಂಡ್ ಎನ್ನುವ ಊರಿನಲ್ಲಿ ಪ್ರಭಾಕರ ಮೌರ್ಯ ಎನ್ನುವವರು ಆದಿತ್ಯನಾಥ್ ಅವರ ಮೂರ್ತಿಗೆ ಪ್ರತಿದಿನ ಪೂಜೆ, ಮಂಗಳಾರತಿ ಸೇರಿದಂತೆ ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದಾರೆ.

ಪ್ರಭಾಕರ ಮೌರ್ಯ ಅವರೇ ಬರೆದ ಮುಖ್ಯಮಂತ್ರಿಯನ್ನು ಹೊಗಳುವ ಭಜನೆಗಳನ್ನು ಆರತಿ ಸಮಯದಲ್ಲಿ ಹಾಡಲಾಗುತ್ತದೆ. ಸದ್ಯ ಇದರ ವಿಡಿಯೋಗಳು ವೈರಲ್ ಆಗುತ್ತಿವೆ.

ಲೀಸೆಸ್ಟರ್‌ನಲ್ಲಿ ಹಿಂದೂ ಧಾರ್ಮಿಕ ಸ್ಥಳಗಳ‌ ಧ್ವಂಸ

ಮೂರಂತಸ್ತಿನ ಮನೆಯಲ್ಲಿ ಸಾವಯವ ಕೃಷಿ: 70 ಲಕ್ಷ ಗಳಿಸುವ ಮಾಡರ್ನ್ ರೈತ!

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!