Wednesday, July 6, 2022

ಮನೆಗೆಲಸ ಮಾಡುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Follow Us

newsics.com

ಮನೆಯನ್ನು ಸ್ವಚ್ಛಗೊಳಿಸುವ ವಿಚಾರಕ್ಕೆ ಆರಂಭವಾದ ಜಗಳ ರೂಮ್​ಮೇಟ್​ನ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯು ಮುಂಬೈನಲ್ಲಿ ನಡೆದಿದೆ. 27 ವರ್ಷದ ಮನೋಜ್​ ಪುಲ್ವನಾಥ್​ ಮೆದಕ್​ ಎಂಬಾತ ತನ್ನ 20 ವರ್ಷದ ರೂಮ್​ಮೇಟ್​​ ದೇಬಜಿತ್​​ ಧಂಧಿರಾಮ್​ ಚರೋಹ್​ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾನೆ.

ಕುಡಿದು ಬರುತ್ತಿದ್ದ ಚರೋಹ್​ ಮನೆಗೆಲಸ ಮಾಡುವಂತೆ ಮೆದಕ್​ಗೆ ಪೀಡಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು ಕೋಪಗೊಂಡ ಚರೋಹ್​ ಮೆದಕ್​ ಮೈ ಮೇಲೆ ಹಲಗೆಯನ್ನು ಎಸೆದಿದ್ದಾನೆ. ಇದರಿಂದ ಇನ್ನಷ್ಟು ಕೋಪಗೊಂಡ ಮೆದಕ್​​ ಚಾಕುವಿನಿಂದ ದೇಬಜಿತ್​ಗೆ ಇರಿದಿದ್ದಾನೆ.

ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ಇನ್ನಿಲ್ಲ

 

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!