Thursday, August 18, 2022

ಲೈಂಗಿಕ ಸಂಬಂಧ ನಿರಾಕರಿಸಿದ್ದಕ್ಕೆ ಮಹಿಳೆಯ ಕತ್ತು ಸೀಳಿ ಕೊಲೆ

Follow Us

newsics.com

ದೆಹಲಿ : ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ್ದಕ್ಕೆ 22 ವರ್ಷದ ಮಹಿಳೆಯ ಕತ್ತನ್ನು ಸೀಳಿದ್ದ 25 ವರ್ಷದ ಪುರುಷನ್ನು ಪೊಲೀಸರು ಬಂಧಿಸಿದ ಘಟನೆಯು ದೆಹಲಿಯ ಗಾಂಧಿ ನಗರದಲ್ಲಿ ನಡೆದಿದೆ.

ಮಹಿಳೆಯ ಮಂಗಳಸೂತ್ರ ಕತ್ತಿನಲ್ಲಿತ್ತು. ರಕ್ತವು ಅಲ್ಲಿಂದ ಒಸರುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ . ಆರೋಪಿಯನ್ನು ಮಾನ್​ ಸಿಂಗ್​ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶದ ಕೌಶಂಬಿ ನಿವಾಸಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!