Monday, November 29, 2021

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗೆ ಡೆಂಗ್ಯೂ

Follow Us

newsics.com

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

89 ವರ್ಷದ ಮನಮೋಹನ್ ಸಿಂಗ್ ಅವರನ್ನು ಬುಧವಾರ ಸಂಜೆ ಏಮ್ಸ್ ಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸುಧಾರಿಸಿಕೊಳ್ಳುತ್ತಿದ್ದು, ಪ್ಲೇಟ್ ಲೆಟ್ಸ್ ಹೆಚ್ಚಳವಾಗುತ್ತಿದೆ. ಹೀಗಾಗಿ ಯಾವುದೇ ಅಪಾಯವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೃದ್ರೋಗ ತಜ್ಞರ ನಿತೀಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ವೈದ್ಯರ ತಂಡ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಹಲವು ರಾಜಕೀಯ ನಾಯಕರು ಮತ್ತು ಇತರ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಚೀನಾದಲ್ಲಿ ಕುರಾನ್ ಅಪ್ಲಿಕೇಶನ್ ತೆಗೆದುಹಾಕಿದ ಆಪಲ್

ಮತ್ತಷ್ಟು ಸುದ್ದಿಗಳು

Latest News

ಅಂತ್ಯಕ್ರಿಯೆ ನಡೆಸುವುದನ್ನೇ ಮರೆತ ಬಿಬಿಎಂಪಿ: 15 ತಿಂಗಳ ಬಳಿಕ ಪತ್ತೆಯಾಯ್ತು 2 ಕೋವಿಡ್ ಶವ!

newsics.com ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಇಬ್ಬರ ಶವಸಂಸ್ಕಾರ ಮಾಡುವುದನ್ನೇ ಮರೆತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಷ್ಟೇ ಅಲ್ಲ, 15 ತಿಂಗಳ ಬಳಿಕ ಎರಡು ಶವಗಳನ್ನು ಹೊರಕ್ಕೆ ತಂದ...

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ದೇವಾಲಯದ ಹತ್ತಿರವೇ ಮಸೀದಿ ಇದ್ದು,...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...
- Advertisement -
error: Content is protected !!