Thursday, May 26, 2022

ಹಿಮಪಾತದ ನಡುವೆ ಮದುವೆ ಮೆರವಣಿಗೆ: ವಿಡಿಯೋ ವೈರಲ್

Follow Us

newsics.com

ಚಂಬಾ: ಹಿಮಪಾತದ ನಡುವೆ ಮದುವೆ ಮೆರವಣಿಗೆಯ ವಿಡಿಯೋವೊಂದು ಈಗ ವೈರಲ್‌ ಆಗಿದೆ.

ಹಿಮಾಚಲ ಪ್ರದೇಶದ ಚಂಬಾ ಪಟ್ಟಣದಲ್ಲಿ ಸುಮಾರು 4 ಅಡಿಗಳಷ್ಟು ಹಿಮದಿಂದ ಆವೃತವಾಗಿರುವ ರಸ್ತೆಗಳು ಮದ್ಯೆದಲ್ಲಿ, ವಧು-ವರನನ್ನು ಪಲ್ಲಕ್ಕಿಯಲ್ಲಿ ಹೊತ್ತೊಯ್ದು ವಿವಾಹ ಕಾರ್ಯವನ್ನು ನೇರವೇರಿಸಲಾಗಿದೆ.

ವೈರಲ್‌ ವಿಡಿಯೋದಲ್ಲಿ ವರನನ್ನು ಪಲಕ್ಕಿಯಲ್ಲಿ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ. ಇನ್ನು ಕೆಲವರು ಛತ್ರಿ ಹಿಡಿದು ಡೊಳ್ಳು, ಕೊಳಲು ನಾದವನ್ನು ನುಡಿಸುತ್ತಿದ್ದಾರೆ.

ಇಲ್ಲಿ ನಡೆಯುವ ಮದುವೆಗಳಲ್ಲಿ ಸರಿಯಾದ ಸಮಯಕ್ಕೆ ಕೆಲವು ಆಚರಣೆಗಳು ನಡೆಯಬೇಕಾಗುತ್ತದೆ ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆ ಸಮಯದಲ್ಲಿ ಆಚರಣೆಗಳನ್ನು ನಡೆಸದಿದ್ದರೆ, ಮದುವೆಯನ್ನೇ ನಿಲ್ಲಿಸಲಾಗುತ್ತದೆಯಂತೆ. ಆದ್ದರಿಂದ ಸಮಯಕ್ಕೆ ತಲುಪುವ ಇಚ್ಛೆಯೊಂದಿಗೆ, ದಟ್ಟವಾದ ಹಿಮದ ನಡುವೆ ಈ ಮದುವೆ ಮೆರವಣಿಗೆಯನ್ನು ಮಾಡಿದ್ದಾರೆ.

ನಾಡೋಜ ಚೆನ್ನ ವೀರ ಕಣವಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!