Wednesday, November 30, 2022

ಜುಲೈನಲ್ಲಿ ಮಾರುತಿ ಕಾರುಗಳ ಬೆಲೆ ಹೆಚ್ಚಳ !

Follow Us

newsics.com
ನವದೆಹಲಿ: ಇನ್ಪುಟ್ ವೆಚ್ಚದಲ್ಲಿ ಹೆಚ್ಚಳದಿಂದಾಗಿ ಜುಲೈನಲ್ಲಿ ಕಾರುಗಳ ಬೆಲೆಯನ್ನು ಹೆಚ್ಚಿಸುವುದಾಗಿ ದೇಶದ ಅತಿದೊಡ್ಡ ವಾಹನ ತಯಾರಕ ಮಾರುತಿ ಸುಜುಕಿ ಇಂಡಿಯಾ (ಎಂಎಸ್ಐ) ಸೋಮವಾರ (ಜೂ.21) ತಿಳಿಸಿದೆ.
ಕಳೆದ ವರ್ಷದಿಂದ ವಿವಿಧ ಇನ್‌ಪುಟ್ ವೆಚ್ಚಗಳ ಹೆಚ್ಚಳವು ಕಂಪನಿಯ ವಾಹನಗಳ ವೆಚ್ಚದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹೀಗಾಗಿ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಅಂದರೆ ಜುಲೈ -ಸಪ್ಟೆಂಬರ್ ನಲ್ಲಿ ಕಾರುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಬೆಲೆ ಹೆಚ್ಚಳದ ಬಳಿಕ ವಿಭಿನ್ನ ಮಾದರಿಗಳು ಮಾರುಕಟ್ಟೆಗೆ ಬರಲಿದೆ ಎಂದು ಕಂಪನಿ ತಿಳಿಸಿದೆ.
ಆದರೆ ಏರಿಕೆ ಮಾಡುವ ಬೆಲೆಯನ್ನು ತಿಳಿಸಿಲ್ಲ.

 

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!