Thursday, December 9, 2021

ಒಲಿಂಪಿಕ್ಸ್‌ ಪ್ರವೇಶಕ್ಕೆ ಮೇರಿ ಕೋಮ್ ದಾಪುಗಾಲು

Follow Us

ನವದೆಹಲಿ: ಏಷ್ಯನ್ / ಓಷಿಯಾನಿಯನ್ ಒಲಿಂಪಿಕ್ ಕ್ವಾಲಿಫೈಯರ್ಸ್‌ನಲ್ಲಿ ನಡೆದ ಆರಂಭಿಕ ಪಂದ್ಯಗಳಲ್ಲಿ ವಿಶ್ವ ಚಾಂಪಿಯನ್ ಮೇರಿ ಕೋಮ್ ಪ್ರಬಲ ಪ್ರದರ್ಶನ ನೀಡಿ ಎರಡನೇ ಬಾರಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.
ಜೋರ್ಡಾನ್‌ನ ಅಮ್ಮನ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೇರಿ ಕೋಮ್ (51 ಕೆಜಿ) ಕಾಮನ್ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ನ್ಯೂಜಿಲೆಂಡ್‌ನ ಟ್ಯಾಸ್ಮಿನ್ ಬೆನ್ನಿ ವಿರುದ್ಧ 5-0 ಅಂತರದ ಗೆಲುವು ಸಾಧಿಸಿದರು.
ಮೇರಿ ಕೋಮ್ ಅವರ ಗೆಲುವಿನೊಂದಿಗೆ, 11 ಭಾರತೀಯ ಬಾಕ್ಸರ್ ಗಳು ಈ ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!