Monday, May 17, 2021

ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

newsics.com

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೈಲಿನಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಉಲ್ಲಂಘಿಸಿದರೆ 500 ರೂಪಾಯಿ ದಂಡ ಪಾವತಿಸಬೇಕಾಗಿದೆ.

ದೇಶದಲ್ಲಿ ಸತತ ಎರಡನೆ ದಿನ ಎರಡು ಲಕ್ಷಕ್ಕಿಂತ ಹೆಚ್ಚು ಕೊರೋನಾ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಈ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ.

ರೈಲು ನಿಲ್ದಾಣಗಳಲ್ಲಿ ಫ್ಲಾಟ್ ಫಾರ್ಮ್ ದರಗಳನ್ನು ಕೂಡ ಹೆಚ್ಚಿಸಲಾಗಿದೆ. ಇದು ಜನ ದಟ್ಟಣೆ ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಓಡಿ ಹೋಗುತ್ತಿದ್ದ ಕಳ್ಳನಿಗೆ ಕಾಲಿನಿಂದ ಕಿಕ್ ಕೊಟ್ಟ ಕೇರಳದ ಯುವಕ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!