Thursday, May 26, 2022

‘ಚಿನ್ನದ ಹುಡುಗ’ ನೀರಜ್ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ: ನಾಳೆ ಪ್ರದಾನ

Follow Us

newsics.com

ನವದೆಹಲಿ: ಚಿನ್ನದ ಹುಡುಗ ಖ್ಯಾತಿಯ ನೀರಜ್ ಚೋಪ್ರಾ ಪರಮ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್‌ ಚೋಪ್ರಾ ಅವರಿಗೆ ಪರಮ ವಿಶಿಷ್ಟ ಸೇವಾ ಪದಕವನ್ನು
ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಭವನದಲ್ಲಿ ರಾಮನಾಥ್‌ ಕೋವಿಂದ್‌ ಪ್ರದಾನ ಮಾಡಲಿದ್ದಾರೆ.
ಕಳೆದ ವರ್ಷ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ನೀರಜ್‌ ಚೋಪ್ರಾ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದರು.

ಇದೇ ವೇಳೆ 384 ರಕ್ಷಣಾ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಹಾಗೂ ವಿವಿಧ ಪ್ರಶಸ್ತಿಗಳನ್ನು ನೀಡಲಿದ್ದಾರೆ.

ದಯಾನಂದ್, ಹಿತೇಂದ್ರ, ರವಿಕಾಂತೇಗೌಡ ಸೇರಿ ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ

ಗೆರೆ ಕಿಸ್ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ಸಂತ್ರಸ್ತೆ ಎಂದ ಕೋರ್ಟ್

ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ: ತನಿಖೆಗೆ ಆದೇಶಿಸಿದ ಸರ್ಕಾರ

ಹಿಮಪಾತದ ನಡುವೆ ಮದುವೆ ಮೆರವಣಿಗೆ: ವಿಡಿಯೋ ವೈರಲ್

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!