Wednesday, November 30, 2022

ಮೆಹುಲ್ ಚೋಕ್ಸಿ ಗಡೀಪಾರಿಗೆ ಭಾರತದ ಮನವಿ

Follow Us

newsics.com

ನವದೆಹಲಿ: ಭಾರತದ ಬ್ಯಾಂಕ್ ಗಳಿಗೆ ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಈಗಲೂ  ಭಾರತದ  ಪೌರ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಸಂಬಂಧ ಡೊಮಿನಿಕ್ ನ್ಯಾಯಾಲಯಕ್ಕೆ ಭಾರತ ದಾಖಲೆ ಸಲ್ಲಿಸಿದೆ. 2018 ಡಿಸೆಂಬರ್ 14ರಂದು  ಪೌರತ್ವ ತ್ಯಜಿಸುವ  ಅರ್ಜಿಯನ್ನು ಮೆಹುಲ್ ಚೋಕ್ಸಿ ಸಲ್ಲಿಸಿದ್ದ. ಆದರೆ ಈ ಮನವಿಯನ್ನು 2019, ಡಿಸೆಂಬರ್ 14ರಂದು ತಳ್ಳಿಹಾಕಿತ್ತು ಎಂದು ಕೇಂದ್ರ ಸರ್ಕಾರ ಹೇಳಿದೆ. ಡೊಮಿನಿಕ್ ನ್ಯಾಯಾಲಯ ಈಗಾಗಲೇ ಚೋಕ್ಸಿ ಸಲ್ಲಿಸಿದ್ದ  ಜಾಮೀನು ಅರ್ಜಿ ತಳ್ಳಿಹಾಕಿದೆ.

ಡೊಮಿನಿಕ್ ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಿರುವ ಕೇಂದ್ರ ಸರ್ಕಾರ, ಮೆಹುಲ್ ಚೋಕ್ಸಿಯನ್ನು ತಕ್ಷಣ ಗಡೀಪಾರು ಮಾಡುವಂತೆ ಮನವಿಮಾಡಿದೆ.

ಬ್ರಿಟನ್ ನಲ್ಲಿ ಅನ್ ಲಾಕ್ ಪ್ರಕ್ರಿಯೆ ನಾಲ್ಕು ವಾರ ಮುಂದೂಡಿಕೆ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!