Monday, November 29, 2021

ದೆಹಲಿ ಸರ್ಕಾರಿ ಶಾಲೆಗೆ ಟ್ರಂಪ್ ಪತ್ನಿ ಭೇಟಿ: ಕೇಜ್ರಿವಾಲ್ ಗಿಲ್ಲ ಆಮಂತ್ರಣ

Follow Us

ನವದೆಹಲಿ:  ಭಾರತ  ಪ್ರವಾಸದ ಸಂದರ್ಭದಲ್ಲಿ  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ  ಮೆಲಾನೀಯ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ  ಭೇಟಿ ನೀಡಲಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಆಮಂತ್ರಣ ನೀಡಿಲ್ಲ. ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೂಡ ಕಡೆಗಣಿಸಲಾಗಿದೆ ಎಂದು ವರದಿಯಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ದೆಹಲಿಯ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಅರವಿಂದ ಕೇಜ್ರಿವಾಲ್ ನೇತೃತ್ವದ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜನರ ಮೆಚ್ಚುಗೆ ಗಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!