Thursday, December 9, 2021

ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಮೆಲಾನಿಯ ಟ್ರಂಪ್

Follow Us

ನವದೆಹಲಿ:  ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ ಮೆಲಾನಿಯ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು.  ನಾನಕ್ ಪುರದಲ್ಲಿರುವ ಸರ್ವೋದಯ ಶಾಲೆಗೆ ಭೇಟಿ ನೀಡಿದ ಮೆಲಾನಿಯಾ, ಮಕ್ಕಳ ಜತೆ ಮಕ್ಕಳಾದರು. ಶೈಕ್ಷಣಿಕ ಪ್ರಗತಿ ಮತ್ತು ಇತರ ಕಲಿಕಾ ವಿಧಾನಗಳ ಕುರಿತು ಅವರು ಮಾಹಿತಿ ಪಡೆದುಕೊಂಡರು.  ಮೆಲಾನಿಯಾ ಅವರ ಹಣೆಗೆ ತಿಲಕ ಇರಿಸಿ ಮಕ್ಕಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೆಲಾನಿಯ ಶಾಲೆಯಲ್ಲಿನ ಎಲ್ಲ ಚಟುವಟಿಕೆಗಳನ್ನು ಆಸಕ್ತಿಯಿಂದಲೇ ಗಮನಿಸಿದರು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!