newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.
ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ರಾತ್ರಿ ಮ್ಯಾಚ್ ಹಿನ್ನೆಲೆ ಬೈಯ್ಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್ಗಳಲ್ಲಿ ಮೆಟ್ರೋ ಸಂಚಾರ ಸೇವೆವನ್ನು ವಿಸ್ತರಣೆ ಮಾಡಲಾಗಿದೆ.