Tuesday, October 4, 2022

ಇಂದು ಪ್ರಧಾನಿ ಮೋದಿ –ಮೈಕಲ್ ಪೊಂಪೈ ಮಹತ್ವದ ಮಾತುಕತೆ

Follow Us

Newsics.com

ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕದ ವಿದೇಶಾಂಗ ಸಚಿವ ಮೈಕಲ್ ಪೊಂಪೈ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಅಪ್ಘಾನಿಸ್ತಾನದಿಂದ ಅಮೆರಿಕದ ಸೇನಾ ಹಿಂತೆಗೆತ ಸೇರಿದಂತೆ ದಕ್ಷಿಣ ಏಷ್ಯಾದಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.

ಅಪ್ಘಾನಿಸ್ತಾನದಲ್ಲಿ ಸೇನೆ ಹಿಂತೆಗೆದುಕೊಳ್ಳುವುದಾಗಿ ಅಮೆರಿಕ ಈಗಾಗಲೇ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಅಪ್ಘಾನಿಸ್ತಾನ  ಸರ್ಕಾರ ಮತ್ತು ತಾಲಿಬಾನ್ ಮಧ್ಯೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಒಪ್ಪಂದಕ್ಕೆ ಸಹಿಹಾಕಲಾಗಿದೆ.

ಅಪ್ಘಾನಿಸ್ತಾನದಿಂದ ಅಮೆರಿಕ ಸೇನಾ ಹಿಂತೆಗೆತದ ಬಳಿಕ ತಾಲಿಬಾನ್ ಉಗ್ರರು ಬೆದರಿಕೆಯಾಗಿ ಪರಿಣಮಿಸಲಿದ್ದಾರೆಯೇ  ಎಂಬುದು ಭಾರತದ ಕಳವಳವಾಗಿದೆ. ಪಾಕಿಸ್ತಾನ ಕೂಡ ಅಪ್ಘಾನಿಸ್ತಾನದಲ್ಲಿ ತನ್ನ ಪ್ರಭಾವ ಹೆಚ್ಚಿಸಲು ಯತ್ನ ನಡೆಸುತ್ತಿದೆ

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!