Thursday, December 9, 2021

ರಾಜ್ಯದೊಳಗೆ ವಲಸೆ ಕಾರ್ಮಿಕರ ಪ್ರಯಾಣಕ್ಕೆ ಅವಕಾಶ

Follow Us

ನವದೆಹಲಿ: ಕೆಲಸದ ಸ್ಥಳಕ್ಕೆ ತೆರಳಲಾಗದೆ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರ ಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ರಾಜ್ಯದೊಳಗೆ ಮಾತ್ರ ವಲಸೆ ಕಾರ್ಮಿಕರಿಗೆ ಕೆಲಸ ಮಾಡುವ ಸ್ಥಳಕ್ಕೆ ತೆರಳಲು ಅವಕಾಶ  ಕಲ್ಪಿಸಲಾಗಿದೆ. ಆದರೆ ಇದು ಅಂತಾರಾಜ್ಯ ಪ್ರಯಾಣಕ್ಕೆ  ಅನ್ವಯವಾಗುದಿಲ್ಲ. ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ವಿಶೇಷ ರೈಲು ವ್ಯವಸ್ಥೆ ಮಾಡಬೇಕೇಂಬ  ಕೂಗು ಹೆಚ್ಚಾಗಿದೆ.  ಇದರ ಮಧ್ಯೆ ಕೇಂದ್ರ ಸರ್ಕಾರ ಈ ಅವಕಾಶ ಕಲ್ಪಿಸಿಕೊಟ್ಟಿದೆ. ವೈದ್ಯಕೀಯ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮ ಪಾಲಿಸಿದರೆ ಮಾತ್ರ ಪ್ರಯಾಣಕ್ಕೆ ಅನುಮತಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!