Thursday, December 2, 2021

ವಲಸೆ ಕಾರ್ಮಿಕರ ಬವಣೆ: ಇಂದು ಸುಪ್ರೀಂ ಕೋರ್ಟ್ ವಿಚಾರಣೆ

Follow Us

ನವದೆಹಲಿ:  ಕೊರೋನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇದು ವಲಸೆ ಸ್ವರೂಪ  ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಎಲ್ಲ ಸಾರಿಗೆ ವ್ಯವಸ್ಥೆ ಬಂದ್ ಆಗಿದೆ. ಇದರಿಂದ ಬಿರು ಬಿಸಿಲಿನಲ್ಲಿ ಕಾಲ್ನಡಿಗೆಯಲ್ಲಿ ಕೂಲಿ ಕಾರ್ಮಿಕರು ಮೈಲುಗಟ್ಟಲೆ ನಡೆದುಕೊಂಡು ತಮ್ಮ ಗ್ರಾಮಗಳನ್ನು ತಲುಪುವ ಪ್ರಯತ್ನ ನಡೆಸುತ್ತಿದ್ದಾರೆ . ಅವರ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.  ಕೇಂದ್ರ ಸರ್ಕಾರ ಈಗಾಗಲೇ ವಲಸೆ ಕಾರ್ಮಿಕರ ಚಲನವಲನದ  ಮೇಲೆ ನಿರ್ಬಂಧ ಹೇರಿದ್ದು, ರಾಜ್ಯ ಸರ್ಕಾರ ಸೂಕ್ತ ಕ್ರಮ  ತೆಗೆದುಕೊಳ್ಳುವಂತೆ ಆದೇಶ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!