Saturday, December 10, 2022

ಕಂಪಿಸಿದ ಭೂಮಿ: 3.9ರಷ್ಟು ತೀವ್ರತೆ ದಾಖಲು

Follow Us

NEWSICS.COM

ಉತ್ತರಾಖಂಡ್: ಮಂಗಳವಾರ (ಡಿ.1)ಉತ್ತರಾಖಂಡದಲ್ಲಿ 3.9 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಹರಿದ್ವಾರ ಮತ್ತು ಡೆಹ್ರಾಡೂನ್, ರೂರ್ಕಿ ಮತ್ತು ಲಕ್ಸಾರ್ ಸೇರಿದಂತೆ ಹತ್ತಿರದ ಪ್ರದೇಶಗಳಲ್ಲಿ ಬೆಳಿಗ್ಗೆ 9.41 ರ ಸುಮಾರಿಗೆ 10ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ. ಹರಿದ್ವಾರದ ಬಳಿ ಕಂಪನದ ಕೇಂದ್ರಬಿಂದುವಿದೆ ಎನ್ನಲಾಗಿದ್ದು, ಭೂಕಂಪದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಎನ್’ಸಿಪಿ ಕಾರ್ಯಕರ್ತೆ ರೇಖಾ ಬೌಸಾಹೇಬ್ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಮಾಂಡೌಸ್ ಚಂಡಮಾರುತ ಎಫೆಕ್ಟ್: ಚೆನ್ನೈನಲ್ಲಿ ಭಾರೀ ಮಳೆ, ಉರುಳಿದ ಮರಗಳು

newsics.com ಚೆನ್ನೈ:  ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ.  ಚೆನ್ನೈನ ಎಗ್ಮೋರ್  ಪ್ರದೇಶದಲ್ಲಿ   ಭಾರೀ ಗಾಳಿಯಿಂದಾಗಿ ಹಲವು...

ಮನೆಗೆ ನುಗ್ಗಿ ಯುವತಿಯ ಅಪಹರಣ, ದಾಂಧಲೆ: 100 ಯುವಕರ ಕೃತ್ಯ

newsics.com ಹೈದರಾಬಾದ್: ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮನೆಗೆ ನುಗ್ಗಿ ಅಪಹರಿಸಲಾಲಿಗೆದ.  ನೂರು ಮಂದಿ ಯುವಕರ ತಂಡ ಮನೆಗೆ ನುಗ್ಗಿ ಮಗಳನ್ನು ಅಪಹರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಪಹರಣಕ್ಕೆ ಒಳಗಾದ ಯುವತಿಯನ್ನು ವೈಶಾಲಿ ಎಂದು...

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ ನುಡಿದ ಅತ್ಯಂತ ಆತಂಕಕಾರಿ ಭವಿಷ್ಯವಾಣಿಯೆಂದರೆ, ಸೂರ್ಯನಿಂದ...
- Advertisement -
error: Content is protected !!