newsics.com
ಜೈಪುರ: ರಾಜಸ್ತಾನದ ಬಿಲ್ವಾರ ಜಿಲ್ಲೆಯಲ್ಲಿ ಸಂಭವಿಸಿದ ಗಣಿ ದುರಂತದಲ್ಲಿ ಕನಿಷ್ಟ ಏಳು ಮಂದಿ ಮೃತಪಟ್ಟಿದ್ದಾರೆ. ಇವರಲ್ಲಿ ಮೂವರು ಮಹಿಳೆಯರಾಗಿದ್ದಾರೆ.
ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಜಿಲ್ಲಾಧಿಕಾರಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದುರಂತ ಕುರಿತು ತನಿಖೆಗೆ ಆದೇಶ ನೀಡಲಾಗಿದೆ
ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಲಾಗಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ