Monday, November 29, 2021

ಕೊರೋನಾ ತಡೆಗೆ ಕಾರ್ಯತಂತ್ರ: ಕೇಂದ್ರ ಸಚಿವರ ಸಭೆ ಆರಂಭ

Follow Us

ನವದೆಹಲಿ: ದೇಶದಲ್ಲಿ ಕೊರೋನಾ ತ಼ಡೆಗಟ್ಟುವ ಸಂಬಂಧ ಅನುಸರಿಸಬೇಕಾದ ಕಾರ್ಯತಂತ್ರ ಮತ್ತು ಪ್ರಸಕ್ತ ಪರಿಸ್ಥಿತಿ ನಿರ್ವಹಣೆ  ಕುರಿತಂತೆ  ಕುರಿತಂತೆ ರಚಿಸಲಾಗಿರುವ  ಸಚಿವರ ಸಮಿತಿಯ ಸಭೆ ಆರಂಭವಾಗಿದೆ. ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ನಿವಾಸದಲ್ಲಿ ಸಭೆ ನಡೆಯುತ್ತಿದೆ.  ದೇಶದ ಮಹಾ ನಗರಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವರ ಸಮಿತಿ ಕೆಲವು ಕ್ರಮಗಳನ್ನು ಸೂಚಿಸುವ ಸಾಧ್ಯತೆಯಿದೆ. ದೇಶದಲ್ಲಿ ಅಗತ್ಯವಸ್ತುಗಳ ಪೂರೈಕೆ ಖಾತರಿ ಮತ್ತು ಔಷಧಿ ಪೂರೈಕೆಗೆ ಸಮಿತಿ ಹಲವು ಶಿಫಾರಸು ಮಾಡುವ ನಿರೀಕ್ಷೆಯಿದೆ

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!