Monday, August 8, 2022

ಮೆಟ್ರೋ ನಿಲ್ದಾಣದಲ್ಲಿ ಅಸಭ್ಯ ವರ್ತನೆ: ವ್ಯಕ್ತಿಯ ಬಂಧನ

Follow Us

newsics.com

ದೆಹಲಿ:ದೆಹಲಿಯ ಜೋರ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬಳಿ ತನ್ನ ಖಾಸಗಿ ಅಂಗವನ್ನು ಫ್ಲ್ಯಾಷ್ ಮಾಡಿದ ಆರೋಪದ ಮೇಲೆ ಮಾನವ್ ಅಗರ್ವಾಲ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಘಟನೆ ನಡೆದ ಒಂದು ತಿಂಗಳ ನಂತರ ಆಕೆಯ ಟ್ವೀಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಮಾನವ್ ನೇಪಾಳಕ್ಕೆ ತೆರಳಿ, ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

‘ಸರ್ವೈವಲ್ ಆಫ್ ದಿ ಫಿಟೆಸ್ಟ್ ‘ ಪ್ರಕೃತಿ ನಿಯಮವನ್ನು ಸಾಬೀತು ಪಡಿಸಿದ ಮಲಬಾರ್ ಪಿಟ್ ವೈಪರ್‌

 

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!