ಬೆಂಗಳೂರು: ಚೆನ್ನೈ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನದಲ್ಲಿ ಪೈಲಟ್ ರೊಬ್ಬರು ಮಹಿಳಾ ಪ್ರಯಾಣಿಕರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮಹಿಳೆ ವಿಮಾನ ಯಾನ ಸಂಸ್ಥೆಗೆ ದೂರು ಸಲ್ಲಿಸಿದ್ದಾರೆ. ಪೈಲಟ್ ತನ್ನನ್ನು ಬೈದಿದ್ದಾರೆ ಅಲ್ಲದೆ ಗಾಲಿ ಕುರ್ಚಿಯಲ್ಲಿದ್ದ ತಮ್ಮ ತಾಯಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅವರು ದೂರಿದ್ದಾರೆ. ಈ ಸಂಬಂಧ ದೂರು ತಲುಪಿದ್ದು, ಆಂತರಿಕ ತನಿಖೆ ನಡೆಸುವುದಾಗಿ ಇಂಡಿಗೊ ಸಂಸ್ಥೆ ಹೇಳಿದೆ.
ಮತ್ತಷ್ಟು ಸುದ್ದಿಗಳು
ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ
newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1 ರಿಂದ ಅಗ್ನಿವೀರರ ಮೊದಲ ಬ್ಯಾಚ್ಗಾಗಿ ನೇಮಕಾತಿ...
ವಿಂಡ್ಶೀಲ್ಡ್ ಬಿರುಕು ಬಿಟ್ಟ ನಂತರವೂ ಸುರಕ್ಷಿತವಾಗಿ ಮುಂಬೈ ತಲುಪಿದ ಸ್ಪೈಸ್ಜೆಟ್ ವಿಮಾನ
newsics.com
ಮುಂಬೈ: ಮಂಗಳವಾರ ಗುಜರಾತ್ನ ಕಾಂಡ್ಲಾದಿಂದ ಬರುತ್ತಿದ್ದ ಸ್ಪೈಸ್ಜೆಟ್ ವಿಮಾನದ ವಿಂಡ್ಶೀಲ್ಡ್ನ ಹೊರ ಫಲಕವು ಮಧ್ಯದಲ್ಲಿ ಬಿರುಕು ಬಿಟ್ಟಿದ್ದರೂ ಸುರಕ್ಷಿತವಾಗಿ ಮುಂಬೈಯಲ್ಲಿ ಇಳಿದಿದೆ.
ಜುಲೈ 5, 2022 ರಂದು, ಸ್ಪೈಸ್ಜೆಟ್ Q400 ವಿಮಾನವು SG 3324...
ಪ್ರಿಯತಮೆ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು
newsics.com
ಮಹಾರಾಷ್ಟ್ರ : ಪ್ರೇಮಿಗಳಿಬ್ಬರು ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಯುವಕ ಹೃದಯಾಘಾತದಲ್ಲಿ ಮೃತಪಟ್ಟ ವಿಚಿತ್ರ ಘಟನೆಯು ಮಹಾರಾಷ್ಟ್ರದ ನಾಗ್ಪುರದ ಸಾವೋನೆರ್ ಲಾಡ್ಜ್ನಲ್ಲಿ ಸಂಭವಿಸಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ 28 ವರ್ಷದ ಅಜಯ್ ಪರ್ಟೆಕಿ ಮೃತಪಟ್ಟ ವ್ಯಕ್ತಿ....
ಗಂಡು ಹುಲಿ ಆಕ್ರಮಣಕಾರಿಯಲ್ಲ ಎಂದ ತಜ್ಞರು, ಸೆರೆ ಹಿಡಿದಿದ್ದ ವ್ಯಾಘ್ರನನ್ನು ಬಿಟ್ಟ ಸಿಬ್ಬಂದಿ!
newsics.com
ಉತ್ತರ ಪ್ರದೇಶ: ಮಾನವ ಮತ್ತು ಪ್ರಾಣಿ ಸಂಘರ್ಷದ ಸರಣಿ ಪ್ರಕರಣಗಳ ಹಿನ್ನೆಲೆ ಗಂಡು ಮತ್ತು ಹೆಣ್ಣು ಹುಲಿಯನ್ನು ಕಟರ್ನಿಯಾಘಾಟ್ ವನ್ಯಜೀವಿ ಅಭಯಾರಣ್ಯದಲ್ಲಿ ಬಂಧಿಸಲಾಗಿದ್ದು, ಗಂಡು ಹುಲಿ ಮಾನವರಿಗೆ ಯಾವುದೇ ಅಪಾಯವನ್ನು ಉಂಟುಮಾಡುವುದಿಲ್ಲ ಎಂದು...
ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ
newsics.com
ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು ಮತದಾನ ನಡೆಯಲಿದೆ.
ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...
ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್
newsics.com
ನವದೆಹಲಿ: ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...
ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ
newsics.com
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ.
ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು
newsics.com
ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
vertical
Latest News
ಅಗ್ನಿವೀರ್ ನೇಮಕಾತಿ: ಶೇ.20 ರಷ್ಟು ಮಹಿಳೆಯರ ನೇಮಕಕ್ಕೆ ಮುಂದಾದ ನೌಕಾಪಡೆ
newsics.com
ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯು ಜುಲೈ 1...
Home
ಇನ್ಮುಂದೆ ಬಿಎಂಟಿಸಿ ಆಗಲಿದೆ ಕಂಡಕ್ಟರ್ ಲೆಸ್ !
Newsics -
newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.
ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...
Home
ಒಟ್ಟಿಗೆ ಫೈಟರ್ ಜೆಟ್ ಹಾರಿಸಿ ದಾಖಲೆ ಸೃಷ್ಟಿಸಿದ ತಂದೆ-ಮಗಳು
Newsics -
newsics.com
ಬೀದರ್: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.
ಫ್ಲೈಯಿಂಗ್ ಆಫೀಸರ್ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್ ಆಗಿರುವ ಸಂಜಯ್ ಶರ್ಮಾ ಬೀದರ್ನ...