Monday, November 29, 2021

ಪತ್ರಕರ್ತ ಅರ್ನಾಬ್ ಗೋ ಸ್ವಾಮಿ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Follow Us

ಮುಂಬೈ: ರಿಪಬ್ಲಿಕ್ ಟಿವಿ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋ ಸ್ವಾಮಿ ಮತ್ತು ಅವರ ಪತ್ನಿ ಮೇಲೆ ಮುಂಬೈ ನಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.  ಮುಂಜಾನೆ ಸ್ಟುಡಿಯೊದಿಂದ ತಮ್ಮ ಪತ್ನಿ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ  ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.  ಅರ್ನಾಬ್ ಮತ್ತು ಅವರ ಪತ್ನಿ ಸಮಿಯ ಗೋ ಸ್ವಾಮಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅವರು ಸುರಕ್ಷಿತರಾಗಿದ್ದಾರೆ.  ಮಹಾರಾಷ್ಟ್ರದಲ್ಲಿ ಸಾಧುಗಳನ್ನು ಥಳಿಸಿ ಕೊಂದ ಬಳಿಕ ಅರ್ನಾಬ್ ಬಹಿರಂಗವಾಗಿ ವ್ಯಕ್ತಪಡಿಸಿದ್ದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!