Sunday, May 29, 2022

ಸಿಎಎ ವಿರೋಧಿ ಪ್ರತಿಭಟನೆ: ದೆಹಲಿಯಲ್ಲಿ ಮತ್ತೆ ಗುಂಡಿನ ಸದ್ದು

Follow Us

ನವದೆಹಲಿ:  ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ  ವಿಶ್ವವಿದ್ಯಾನಿಲಯ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೈಕ್ ನಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯವಾಗಿಲ್ಲ. ಇದು ರಾಜಧಾನಿಯಲ್ಲಿ ನಡೆಯುತ್ತಿರುವ ಮೂರನೇ ಪ್ರಕರಣವಾಗಿದೆ.  ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಘಟನೆ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಜಾಮಿಯಾ ಮಿಲಿಯಾ ವಿಶ್ವ ವಿದ್ಯಾನಿಲಯದ ಬಳಿ  ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್

newsics.com ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ. ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...

ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ

newsics.com ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು. ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...

ಜಾಕ್ವೆಲಿನ್ ಫರ್ನಾಂಡಿಸ್‌ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ

newsics.com ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ. ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...
- Advertisement -
error: Content is protected !!