Wednesday, November 30, 2022

ಮುಂಬೈನಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Follow Us

newsics.com

ಮುಂಬೈ:  ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಿಂದ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂಬೈ ನಗರದ ಖಂಡಿವಾಲಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

ಅನಿರೀಕ್ಷಿತವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಡಿಸಿಪಿ ವಿಶಾಲ್ ಠಾಕೂರ್ ನೇತೃತ್ವದಲ್ಲಿ ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!