newsics.com
ಬೆಂಗಳೂರು: ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ಹೋಗಿದ್ದ ಬಾಲಕಿ ಗುಜರಾತ್‍ನ ಸೂರತ್‍ನಲ್ಲಿ ಪತ್ತೆಯಾಗಿದ್ದಾಳೆ.
ಕಳೆದ ಅಕ್ಟೋಬರ್ 31 ರಂದು ಮನೆಬಿಟ್ಟು ತೆರಳಿದ್ದು, 78 ದಿನಗಳ ಬಳಿಕ ಸೂರತ್‍ನಲ್ಲಿ ಜನವರಿ 15 ರಂದು ಪತ್ತೆಯಾಗಿದ್ದಾಳೆ. ಬಾಲಕಿಯು ಆತ್ಮಗಳ ಜೊತೆ ಮಾತನಾಡುವದನ್ನು ಅಭ್ಯಾಸ ಮಾಡುತ್ತೇನೆಂದು ಬೆಂಗಳೂರಿನಿಂದ ಸೂರತ್ ತಲುಪಿದ್ದು, ಸೂರತ್‍ನ ಅನಾಥಾಶ್ರಮವೊಂದರಲ್ಲಿ ಪತ್ತೆಯಾಗಿದ್ದಾಳೆ.
ಸದ್ಯ ಸುಬ್ರಹ್ಮಣ್ಯನಗರ ಪೊಲೀಸರು ಅಪ್ರಾಪ್ತ ಬಾಲಕಿಯನ್ನ ಪೋಷಕರಿಗೆ ಒಪ್ಪಿಸಿದ್ದಾರೆ.
ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣ, 8,353 ಮಂದಿ ಗುಣಮುಖ, 20 ಜನ ಸಾವು