Monday, April 12, 2021

ಮಿಕ್ಸಡ್ ಮಾರ್ಷಲ್ ಆರ್ಟ್ಸ್ ಕೋಚ್ ಅಬ್ದುಲ್ ಮನಾಫ್ ನಿಧನ

ನವದೆಹಲಿ: ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್ ಶಿಪ್ ನ ಸೂಪರ್ ಸ್ಟಾರ್ ಖಬೀಬ್ ಅಬ್ದುಲ್ ಮುನಾಫ್ ನೂರ್ ಮುಹಮ್ಮದ್ ಅವರ ತಂದೆ ಅಬ್ದುಲ್ ಮನಾಫ್ (57) ಶುಕ್ರವಾರ ನಿಧನರಾದರು.
ಅಬ್ದುಲ್ ಮನಾಫ್ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಹೃದಯದ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಅವರ ಆರೋಗ್ಯ ಹದಗೆಟ್ಟಿತ್ತು. ಖಬೀಬ್ ಅವರ ಕೋಚ್ ಆಗಿದ್ದ ಅಬ್ದುಲ್ ಮನಾಫ್ ಮಿಕ್ಸಡ್ ಮಾರ್ಷಲ್ ಆರ್ಟ್ಸ್’ನಲ್ಲಿ ವಿಶ್ವಪ್ರಸಿದ್ಧ ಕೋಚ್ ಆಗಿದ್ದರು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!