Wednesday, November 30, 2022

ಹೆಡ್ ಕಾನ್ ಸ್ಟೇಬಲ್ ಗೆ ಕಪಾಳ ಮೋಕ್ಷ: ಶಾಸಕಿ ವಿರುದ್ಧ ಪ್ರಕರಣ ದಾಖಲು

Follow Us

newsics.com

ಜೈಪುರ: ಕರ್ತವ್ಯ ನಿರತರಾಗಿದ್ದ ಪೊಲೀಸ್ ಹೆಡ್ ಕಾನ್ ಸ್ಟೇಬಲ್  ಗೆ ಶಾಸಕಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ರಾಜಸ್ತಾನದ ಬನ್ ಸ್ವಾರದಲ್ಲಿ ಈ ಘಟನೆ ನಡೆದಿದೆ.

ಶಾಸಕಿ ರಮಿಲಾ ಖಾದೀಯ ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾಗಿದ್ದಾರೆ. ಇದೇ ವೇಳೆ ತಮ್ಮ ಮೇಲಿನ ಆರೋಪವನ್ನು ಶಾಸಕಿ ನಿರಾಕರಿಸಿದ್ದಾರೆ

ಮುಖ್ಯ ಪೊಲೀಸ್ ಪೇದೆ ಜನರಿಗೆ ಕಿರುಕುಳ  ನೀಡುತ್ತಿದ್ದ. ಹಣ ವಸೂಲಿ ಮಾಡುತ್ತಿದ್ದ ಎಂದು ಶಾಸಕಿ ರಮಿಲಾ ಆರೋಪಿಸಿದ್ದಾರೆ. ರಮಿಲಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ದುರಂತ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!