Wednesday, November 30, 2022

ಕಳಪೆ ಕಾಮಗಾರಿಗೆ ಆಕ್ರೋಶ: ರಸ್ತೆಯಲ್ಲಿ ಗುತ್ತಿಗೆದಾರನ ಮೇಲೆ ಕಸ ಸುರಿದ ಶಾಸಕ

Follow Us

newsics.com

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈ ಮಹಾನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ತನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಸ್ತೆಗಳಲ್ಲಿ ನೀರು ನಿಂತಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಆರೋಪಿಸಿ ಶಾಸಕರೊಬ್ಬರು ಗುತ್ತಿಗೆದಾರನ ಮೇಲೆ ಕಸ ಸುರಿದಿದ್ದಾರೆ.

ಪೌರ ಕಾರ್ಮಿಕರ ಬಳಿ ಗುತ್ತಿಗೆದಾರನ ಮೈ ಮೇಲೆ ಕಸ ಸುರಿಯುವಂತೆ ಸೂಚಿಸಿದ್ದಾರೆ. ಅವರು ಅದೇ ರೀತಿ ಮಾಡಿದ್ದಾರೆ.

ನೀರು ತುಂಬಿದ ರಸ್ತೆಯ ಹೊಂಡದಲ್ಲಿ ಕುಳಿತುಕೊಳ್ಳುವಂತೆ ಹೇಳಿ ಗುತ್ತಿಗೆದಾರನ ಮೇಲೆ ಕಸ ಸುರಿಯಲಾಗಿದೆ. ಚಾಂದಿವಾಲಿ ಕ್ಷೇತ್ರದ ಶಿವಸೇನಾ ಶಾಸಕ ದಿಲೀಪ್ ಲಂಡೆ ಈ ಕೃತ್ಯ ಎಸಗಿದ್ದಾರೆ.

ಇಬ್ಬರು ಬಾಲಕಿಯರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರದ ಶಂಕೆ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!