Tuesday, March 2, 2021

ಅಮೇಜಾನ್ ಕಚೇರಿ ದ್ವಂಸಗೊಳಿಸಿದ ನವನಿರ್ಮಾಣ ಸೇನಾ ಕಾರ್ಯಕರ್ತರು

NEWSICS.COM

ಮುಂಬೈ: ಅಮೆಜಾನ್ ಇ-ಕಾಮರ್ಸ ರಿಟೈಲರ್ ಅಪ್ಲಿಕೇಶನ್’ನಲ್ಲಿ ಮರಾಠಿ ಭಾಷೆಗೆ ಅವಕಾಶ ನೀಡದಿರುವ ಕಾರಣ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರದ ನವನಿರ್ಮಾಣ ಸೇನಾ  ಕಾರ್ಯಕರ್ತರು ಮುಂಬೈ ಹಾಗೂ ಪುಣೆಯ ಅಮೇಜಾನ್ ರಿಟೈಲರ್ ಕಚೇರಿ ಮತ್ತು ಗೋದಾಮುಗಳನ್ನು‌ ದ್ವಂಸ ಮಾಡಿದ್ದಾರೆ.
ಈ ವಿಚಾರವಾಗಿ ಅಮೇಜಾನ್ ಸಂಸ್ಥೆ ಕೋರ್ಟ್ ಮೆಟ್ಟಿಲೇರಿದ್ದು, ತನಿಖೆ ನಡೆಯುತ್ತಿದೆ. ಜ.5ರಂದು ಕೋರ್ಟ್ ಮುಂದೆ ಹಾಜರಿರುವಂತೆ ರಾಜ್ ಠಾಕ್ರೆಗೆ ಆದೇಶ ನೀಡಲಾಗಿದೆ.
ಪುಣೆಯ ಕೋಂದ್ವಾ ಹಾಗೂ ಮುಂಬೈನ ಚಂಡವ್ಲಿ ಪ್ರದೇಶದ ಅಮೇಜಾನ್ ಕಚೇರಿ ಮತ್ತು ಗೋಡಾನ್ ಮೇಲೆ ದಾಳಿ ನಡೆಸಿದ್ದಾರೆ.

ಟ್ವಿಟ್ಟರ್’ನಲ್ಲಿ ರಶ್ಮಿಕಾಗೆ ಶುಭಹಾರೈಸಿದ ರಕ್ಷಿತ್ ಶೆಟ್ಟಿ

 

ಮತ್ತಷ್ಟು ಸುದ್ದಿಗಳು

Latest News

ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!

newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು  ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...

ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ

newsics.comನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...

ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ

newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
- Advertisement -
error: Content is protected !!