newsics.com
ಮುಂಬೈ: ‘ಲವ್ ಜಿಹಾದ್ನಲ್ಲಿ ಸಿಲುಕಿದ್ದೇನೆ, ನನ್ನನ್ನು ರಕ್ಷಿಸಿ ಎಂದು ಮಾಡೆಲ್ ಒಬ್ಬಳು ಪಿಎಂ ಮೋದಿಗೆ ಮನವಿ ಮಾಡಿದ್ದಾರೆ.
ರಾಂಚಿಯ ಮಾಡೆಲಿಂಗ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಮಾಡೆಲ್, ಪ್ರಸ್ತುತ ಮುಂಬೈನಲ್ಲಿ ನೆಲೆಸಿದ್ದಾರೆ. ಕಂಪನಿಯ ಮಾಲೀಕರೊಬ್ಬರು ತಮ್ಮನ್ನು ಯಶ್ ಎಂದು ಪರಿಚಯಿಸಿಕೊಂಡು, ಲವ್ ಜಿಹಾದ್‌ಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಗಳವಾರದಂದು ಯುವತಿ ಆತನ ವಿರುದ್ಧ ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ. ತನ್ನೀ ತನಗೆ ಮತಾಂತರ ಮತ್ತು ಮದುವೆಗೆ ಒತ್ತಾಯಿಸುತ್ತಿದ್ದ ಎಂದು ಮಾಡೆಲ್ ಹೇಳಿಕೊಂಡಿದ್ದಾರೆ.
ಕಾರ್ಖಾನೆಯಲ್ಲಿ ಕಾದ ಕಬ್ಬಿಣದ ದ್ರವ ಬಿದ್ದು ಪ್ರಾಣಬಿಟ್ಟ ಇಬ್ಬರು ಕಾರ್ಮಿಕರು