Wednesday, December 7, 2022

ಪೌರತ್ವ ಕಿಡಿ ಬಳಿಕ ಮೊದಲ ಬಾರಿ ವೇದಿಕೆ ಹಂಚಿಕೊಳ್ಳಲಿರುವ ಮೋದಿ- ಮಮತಾ

Follow Us

ಕೋಲ್ಕತ್ತಾ: ದೇಶದಲ್ಲಿ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟದಲ್ಲಿ ಗುಡುಗುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.  ಕೋಲ್ಕತ್ತಾದ ಮಿಲಿನಿಯಂ ಪಾರ್ಕ್  ಉದ್ಘಾಟನಾ ಸಮಾರಂಭ ಇದಕ್ಕೆ ವೇದಿಕೆ ಕಲ್ಪಿಸಲಿದೆ.   ಕೊಲ್ಕತ್ತಾ ಬಂದರು ಮಂಡಳಿಯ 150ನೇ ವರ್ಷದ ಸವಿ ನೆನಪಿಗಾಗಿ ಈ ಪಾರ್ಕ್ ಅಭಿವೃದ್ದಿಪಡಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ದ್ವಿತೀಯ ಏಕದಿನ ಪಂದ್ಯ: ರೋಹಿತ್ ಶರ್ಮಾ ಬೆರಳಿಗೆ ಗಾಯ

newsics.com ಢಾಕಾ: ಬಾಂಗ್ಲಾದೇಶ ಎದುರಿನ ದ್ವಿತೀಯ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ  ನಾಯಕ ರೋಹಿತ್ ಶರ್ಮಾ ಅವರ ಬೆರಳಿಗೆ ಗಾಯವಾಗಿದೆ. ರೋಹಿತ್ ಶರ್ಮಾ ಅವರ...

ಮಾನ್ಯತಾ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ಮಾನ್ಯತಾ ಕಚೇರಿಗಳ ಮೇಲೆ ಇ ಡಿ ದಾಳಿ ನಡೆಸಿದೆ. ರಿಚ್ಮಂಡ್ ರಸ್ತೆ ಸೇರಿದಂತೆ ಸಂಸ್ಥೆಯ ಪ್ರಮುಖ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ...

ದೇಶದಲ್ಲಿ ದುಬಾರಿಯಾಗಲಿದೆ ಗೃಹ, ವಾಣಿಜ್ಯ ಸಾಲ: ರೆಪೋ ದರ ಹೆಚ್ಚಳ

newsics.com ನವದೆಹಲಿ:  ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋದರವನ್ನು 35 ಮೂಲಾಂಕದಷ್ಟು ಹೆಚ್ಚಳ ಮಾಡಿದೆ.  ಇದರಿಂದ ರೆಪೋ ದರ  6.25ಕ್ಕೆ ಏರಿದಂತಾಗಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಗೃಹ, ವಾಹನ, ವಾಣಿಜ್ಯ ಸಾಲದ ಬಡ್ಡಿ ದರ...
- Advertisement -
error: Content is protected !!