Sunday, December 5, 2021

ಬೋರಿಸ್ ಜಾನ್ಸ್ ನ್ ಚೇತರಿಸಲಿ:ಮೋದಿ, ಟ್ರಂಪ್ ಹಾರೈಕೆ

Follow Us

ನವದೆಹಲಿ:  ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್ ನ್  ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳವಳ ವ್ಯಕ್ತಪಡಿಸಿದ್ದಾರೆ.  ಪ್ರಧಾನಿ ಬೋರಿಸ್ ಜಾನ್ಸ್ ನ್ ಶೀಘ್ರ ಗುಣಮುಖರಾಗಲಿ ಎಂದು ಉಭಯ ನಾಯಕರು ಹಾರೈಸಿದ್ದಾರೆ.  ಮಾರ್ಚ್ 27 ರಂದು ಬೋರಿಸ್ ಜಾನ್ಸ್ ನ್ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಬಳಿಕ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದರು. ಇದೀಗ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!