Saturday, November 27, 2021

3ಡಿ ಅನಿಮೇಟೆಡ್ ಯೋಗಾಭ್ಯಾಸದ ವಿಡಿಯೊ ಪ್ರಕಟಿಸಿದ ಮೋದಿ

Follow Us

ನವದೆಹಲಿ: ಪ್ರಧಾನಿ ಮೋದಿ ಅವರು ತಮ್ಮ ಯೋಗಾಭ್ಯಾಸದ 3ಡಿ ಅನಿಮೇಟೆಡ್ ವಿಡಿಯೊಗಳನ್ನು ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದಾರೆ.
‘ಯೋಗಾಭ್ಯಾಸ ಹಲವು ವರ್ಷಗಳಿಂದ ನನ್ನ ಜೀವನದ ಭಾಗವೇ ಆಗಿದೆ. ಅದರಿಂದ ನಾನು ಸಾಕಷ್ಟು ಲಾಭ ಪಡೆದಿದ್ದೇನೆ. ನಿಮ್ಮಲ್ಲಿ ಅನೇಕರು ಫಿಟ್‌ ಆಗಿ ಇರಲು ಹಲವು ಮಾರ್ಗಗಳನ್ನು ಕಂಡುಕೊಂಡಿರುವಿರಿ ಎಂದು ನಂಬಿದ್ದೇನೆ. ನಾನು ಫಿಟ್ನೆಸ್‌ ಎಕ್ಸ್‌ಪರ್ಟ್‌ ಅಲ್ಲ ಅಥವಾ ವೈದ್ಯಕೀಯ ಪರಿಣತನೂ ಅಲ್ಲ’ ಎಂದು ಟ್ವೀಟಿಸುವ ಮೂಲಕ ಫಿಟ್ನೆಸ್‌ ಕುರಿತು ದೇಶದ ಗಮನ ಸೆಳೆದಿದ್ದಾರೆ.
ಮನ್‌ಕಿ ಬಾತ್‌ ಕಾರ್ಯಕ್ರಮದಲ್ಲಿ ನನ್ನ ಫಿಟ್ನೆಸ್‌ಗೆ ಸಂಬಂಧಿಸಿದಂತೆ ಒಬ್ಬರು ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಯೋಗಾಭ್ಯಾಸದ ವಿಡಿಯೊಗಳನ್ನು ಹಂಚಿಕೊಳ್ಳಲು ಯೋಚಿಸಿದೆ. ನೀವೂ ಯೋಗಾಭ್ಯಾಸ ಮಾಡುತ್ತಿರುವಿರೆಂದು ನಂಬಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!